
ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ
ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು
ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು
ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು
ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ಬಿ.ಕೆ.ಶೃತಿ ಕರೆ ನೀಡಿದರು. ಅವರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಓಂ ಶಾಂತಿ ಸಂಸ್ಥೆ ಹಮ್ಮಿಕೊಂಡಿದ್ದ ನಶಾಮುಕ್ತ ಮಹಾ ಅಭಿಯಾನದಲ್ಲಿ ಅಂಚೆ ನೌಕರರಿಗೆ ವ್ಯಸನಗಳಿಂದ ದೂರ ಇರುವ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಆರೋಗ್ಯವಂತ ಹಾಗೂ ಸ್ವಾಸ್ಥ್ಯಭರಿತ ಸಮಾಜ ನಿರ್ಮಾಣದಲ್ಲಿ ನಾವೆಲ್ಲರೂ ಮಹತ್ವದ ಪಾತ್ರ ವಹಿಸಬೇಕು. ಮಾದಕ ವ್ಯಸನಗಳು ಹಾಗೂ
ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.